BREAKING: ಉಗ್ರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಣೆ | Pahalgam attack


ನವದೆಹಲಿ: ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ರೆಸಾರ್ಟ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ 25 ಪ್ರವಾಸಿಗರು ಮತ್ತು ಸ್ಥಳೀಯ ಮಾರ್ಗದರ್ಶಿಯನ್ನು ಗುಂಡಿಕ್ಕಿ ಕೊಂದಿದ್ದಾರೆ.

ದಾಳಿಯಲ್ಲಿ ಭಾಗಿಯಾದ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು 20 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.


ಈ ಹೇಡಿತನದ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ನಿಗ್ರಹಕ್ಕೆ ಕಾರಣವಾಗುವ ಯಾವುದೇ ಮಾಹಿತಿ ನೀಡಿದವರಿಗೆ ಅನಂತ್‌ನಾಗ್ ಪೊಲೀಸರು 20 ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.
Next Post Previous Post

Select Your Language

Advertisement

Advertisement

Advertisement