BREAKING NEWS: ಮಂಗಳೂರು ಮಹಾನಗರ ಪಾಲಿಕೆ ಮೇಲೆ ದಿಢೀರ್ ಲೋಕಾಯುಕ್ತ ದಾಳಿ!

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.


ಮಹಾನಗರ ಪಾಲಿಕೆಯ ಕಂದಾಯ, ಆರೋಗ್ಯ, ತೆರಿಗೆ ಸೇರಿದಂತೆ ಎಲ್ಲಾ ಕಚೇರಿಗಳ ಮೇಲೂ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಕುಮಾರಚಂದ್ರ ನೇತೃತ್ವದಲ್ಲಿ ದಾಳಿ ನಡೆದಿದೆ.
ಕಚೇರಿಗಳಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Next Post Previous Post
ಜಾಹೀರಾತು

Advertisement

Advertisement

```

Advertisement

Advertisement