ಪುತ್ತೂರು ತಾಲೂಕು ಸೀರತ್ ಕಮಿಟಿ ವಿದ್ಯಾ ಸಂಸ್ಥೆಗಳಿಂದ ವಿಶೇಷ ಗೌರವಕ್ಕೆ ಹೆಸರು ನೋಂದಾಯಿಸಲು ಮನವಿ

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವ್ಯಾಪ್ತಿ ಗೊಳ ಪಟ್ಟ 2024 - 25 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇಕಡಾ 100 ಫಲಿತಾಂಶ ವನ್ನು ಗಳಿಸಿದ ವಿದ್ಯಾಸಂಸ್ಥೆಯನ್ನು ಗುರುತಿಸಿ ಗೌರವಿಸಲು ಪುತ್ತೂರು ತಾಲೂಕು ಸೀರತ್ ಕಮಿಟಿಯು ಹೆಸರು ನೋಂದಾಯಿಸಲು ವಿನಂತಿಸಲಾಗಿದೆ. 



ಇದಕ್ಕೆ ಅರ್ಹರಾದ ಮುಸ್ಲಿಂ ಪ್ರೌಢ ಶಾಲೆ ಮತ್ತು ಮುಸ್ಲಿಂ ಪದವಿ ಪೂರ್ವ ಕಾಲೇಜು ವಿದ್ಯಾಸಂಸ್ಥೆಗಳು ತಮ್ಮ ವಿದ್ಯಾಸಂಸ್ಥೆಯ ಹೆಸರನ್ನು ಸಂಪರ್ಕ ನಂಬ್ರದೊಂದಿಗೆ ದಿನಾಂಕ 22.06.2025 ರ ಒಳಗಡೆ 9448461885 ಅಥವಾ 9901726144 ಮೊಬೈಲ್ ನಂಬ್ರದಲ್ಲಿ ಸಂಪರ್ಕಿಸಿ ಹೆಸರನ್ನು ನೋಂದಾಯಿಸಬೇಕೆಂದು 



ಪುತ್ತೂರು ತಾಲೂಕು ಸೀರತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಸುರಯ್ಯ ಕೂರ್ನಡ್ಕ ಪ್ರಧಾನ ಕಾರ್ಯದರ್ಶಿ ಡಾ ಹಾಜಿ ಎಸ್ ಅಬೂಬಕರ್ ಅರ್ಲಪದವು ಕೋಶಾಧಿಕಾರಿ ಎಲ್‌ ಟಿ ಅಬ್ದುಲ್ ರಜಾಕ್ ಹಾಜಿ ಜಂಟಿ ಹೇಳಿಕೆಯಲ್ಲಿ ತಿಳಿಸಿರುತ್ತಾರೆ
Next Post Previous Post
ಜಾಹೀರಾತು

Advertisement

Advertisement

```

Advertisement

Advertisement